February 21, 2026

Newsnap Kannada

The World at your finger tips!

ramesh niharik

ಡಿ 28. ರಂದು ರಮೇಶ್ ಅರವಿಂದ್ ಪುತ್ರಿ ವಿವಾಹ: ನಿಹಾರಿಕಾ ವೆಡ್ಸ್ ಅಕ್ಷಯ್

Spread the love

ಸ್ಯಾಂಡಲ್‍ವುಡ್ ಹಿರಿಯ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ ಡಿ. 28ರಂದು ನಡೆಯಲಿದೆ.

ramesh actor 1

ನಿಹಾರಿಕಾ, ಅಕ್ಷಯ್ ಎಂಬುವವರನ್ನು ಅವರನ್ನು ಕೈ ಹಿಡಿಯಲಿದ್ದಾರೆ. ಅಕ್ಷಯ್ ಸಿನಿಮಾ ಕ್ಷೇತ್ರದವರಲ್ಲ ಬದಲಿಗೆ ನಿಹಾರಿಕಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡೂ ಕುಟುಂಬದವರು ನಿಶ್ಚಯಿಸಿ ವಿವಾಹ ಮಾಡುತ್ತಿದ್ದಾರೆ.

ಕೊರೊನಾ ಹಿನ್ನೆಲೆ ಗ್ರ್ಯಾಂಡ್ ಆಗಿ ವಿವಾಹ ಮಾಡುತ್ತಿಲ್ಲ. ಹೆಚ್ಚು ಜನರು ಸೇರುವ ಕಾರಣ ಕೊರೊನಾ ಮುನ್ನಚ್ಚರಿಕೆ ಪಾಲಿಸುವುದು ಕಷ್ಟ. ಹೀಗಾಗಿ ಕುಟುಂಬಸ್ಥರು ಹಾಗೂ ಆಪ್ತರು ಮಾತ್ರ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ.

2021ರ ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ನಡೆಯಲಿದೆ.

error: Content is protected !!