ಗ್ರಾಮ ಪಂಚಾಯತಿ ಚುನಾವಣೆ ಎರಡನೇ ಹಂತದ ಮತದಾನಕ್ಕೆ ಎರಡು ದಿನ ಬಾಕಿ ಇದೆ.
ರಾಜ್ಯದಲ್ಲಿನ ಗ್ರಾಮ ಪಂಚಾಯಿತಿ ಮೊದಲನೇ ಹಂತದ ಮತದಾನ ಮುಕ್ತವಾಗಿದೆ. ಎರಡನೇ ಹಂತದ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದೆ.
2 ನೇ ಹಂತದಲ್ಲಿ ರಾಜ್ಯದ 109 ತಾಲೂಕುಗಳ 2,709 ಗ್ರಾಮಪಂಚಾಯಿತಿಗಳಿಗೆ ಡಿ. 27 ರಂದು ಮತದಾನ ನಡೆಯಲಿದೆ,
ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಈ ಹಂತದಲ್ಲಿ 2,697 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಡಿಸೆಂಬರ್ 27 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಎರಡನೇ ಹಂತದ ಚುನಾವಣೆಗಾಗಿ ಅರ್ಹ ಮತದಾರರಿಗೆ ರಾಜ್ಯ ಸರ್ಕಾರವು ಡಿ. 27 ರಂದು ವೇತನ ಸಹಿತ ರಜೆ ನೀಡುವಂತೆ ಆದೇಶ ಹೊರಡಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಮಂಗೋಟೆ ಶ್ರೀ ಮುರುಗೆಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೃಹತ್ ಉದ್ಯೋಗ ಮೇಳ
ಅನಾರೋಗ್ಯ ದಿಂದ ಬಳಲುತ್ತಿರುವ ನಟಿ ಸಂಜನಾ ಮತ್ತೆ ಆಸ್ಪತ್ರೆಗೆ ದಾಖಲು
ಮದ್ದೂರಿನ ಮಹಿಳೆ ಮೇಲೆ ಅತ್ಯಾಚಾರ , ಕೊಲೆ ಮಾಡಿದ್ದ ಇಬ್ಬರು ದುಷ್ಕರ್ಮಿಗಳ ಬಂಧನ