ರಾಷ್ಟ್ರೀಯ ಮಟ್ಟದ ಜಂಟಿ ಪ್ರವೇಶ ಪರೀಕ್ಷೆಯನ್ನು ಇನ್ನು ಮುಂದೆ ಕನ್ನಡ ದಲ್ಲೂ ಬರೆಯಬಹುದು.
ಜಂಟಿ ಪ್ರವೇಶ ಪರೀಕ್ಷೆ (ಜೆಇಇ) 2021ರ ಸಾಲಿನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ತನ್ನ ಪ್ರಕಟನೆ ಯಲ್ಲಿ ತಿಳಿಸಿದೆ.
ಕನ್ನಡ, ಹಿಂದಿ, ಇಂಗ್ಲಿಷ್, ಗುಜರಾತಿ, ಮಲೆಯಾಳಂ, ಮರಾಠಿ, ಒಡಿಯಾ, ಬಂಗಾಳಿ, ಅಸ್ಸಾಂ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಭಾಷೆಯಲ್ಲಿ ಪರೀಕ್ಷೆ ಗಳನ್ನು ನಡೆಸಲು ಸಿದ್ದತೆ ಮಾಡಲಾಗುತ್ತಿದೆ.
ಪರೀಕ್ಷಾ ವೇಳಾ ಪಟ್ಟಿ
ಜಂಟಿ ಪ್ರವೇಶ ಪರೀಕ್ಷೆಯ (ಜೆಇಇ) ಸೆಷನ್ -1 ಪರೀಕ್ಷೆಯು ಫೆಬ್ರವರಿ 23 ರಿಂದ ಫೆಬ್ರವರಿ 26, 2021 ರವರೆಗೆ, ಸೆಷನ್ -2 ಮಾರ್ಚ್ 15 ರಿಂದ ಮಾರ್ಚ್ 18, 2021 ರವರೆಗೆ, ಸೆಷನ್ -3 ಏಪ್ರಿಲ್ 27 ರಿಂದ ಏಪ್ರಿಲ್ 30 ರವರೆಗೆ, 2021 ಮತ್ತು ಸೆಷನ್- IV ಮೇ 24 ರಿಂದ ಮೇ 28, 2021 ರವರೆಗೆ ನಡೆಯಲಿದೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್