ಸಾಹಸ ಸಿಂಹ ವಿಷ್ಣುಗೆ ತೆಲುಗು ನಟ ಮಾಡಿದ ಅಪಮಾನ ನೆನಪಿನಿಂದ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ವಿಷ್ಣು ಅಭಿಮಾನಿಗಳ ಮನ ನೋಯಿಸುವ ಮತ್ತೊಂದು ಘಟನೆ ನಡೆದಿದೆ.
ಬೆಂಗಳೂರಿನ ಮಾಗಡಿರಸ್ತೆಯ ಟೋಲ್ಗೇಟ್ ಬಳಿಯಿರುವ ಡಾ. ವಿಷ್ಣುವರ್ದನ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿ ವಿಕಾರ ಮಾಡಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಎರಡನೇ ಭಾರೀ ಇಂಥ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಪ್ರತಿಮೆಯನ್ನೇ ಕಿತ್ತುಕೊಂಡು ಹೋಗಿದ್ದನ್ನು ಸ್ಮರಿಸಬಹುದು.
ಇನ್ನುಮೂರು – ನಾಲ್ಕು ದಿನದಲ್ಲಿ ವಿಷ್ಣು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೂ ಮುನ್ನವೇ ಪ್ರತಿಮೆ ವಿರೂಪ ಗೊಳಿಸಿರುವುದು ಅಭಿಮಾನಿಗಳಗೆ ನೋವು ತಂದಿದೆ.
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
More Stories
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ