ಅದೊಂದು ಎದೆ ನಡುಗಿಸುವ ದೃಷ್ಯ.
ಸಫಾರಿ ವಾಹನವನ್ನೇ ಬೆನ್ನಟ್ಟಿದ ಆನೆಗಳ ಹಿಂಡು ಪ್ರವಾಸಿಗರ ಎದೆ ನಡುಗಿಸಿದ ಘಟನೆ ಬಂಡಿಪುರ ಅಭಯಾರಣ್ಯದಲ್ಲಿ ಜರುಗಿದೆ.
ಮೈಸೂರು ಜಿಲ್ಲೆ ಹೆಚ್. ಡಿ. ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರಿನಲ್ಲಿ ನಡೆದಿರುವ ಈ ಘಟನೆಯಲ್ಲಿ ಸಫಾರಿ ವಾಹನ ತೆರಳುತ್ತಿದ್ದ ವೇಳೆ ಆನೆಗಳ ಹಿಂಡು ಅಟ್ಟಿಸಿಕೊಂಡು ಓಡಿ ಬಂದಿತು. ಆ ವೇಳೆ ವೇಗವಾಗಿ ವಾಹನ ಚಲಾಯಿಸುತ್ತಾ ದಾಳಿಯಿಂದ ಪ್ರವಾಸಿಗರು ತಪ್ಪಿಸಿಕೊಂಡರು. .
ಒಂದು ಆನೆ ಪ್ರವಾಸಿಗರಿದ್ದ ವಾಹನವನ್ನು ಬೆನ್ನಟ್ಟುತ್ತಿರುವುದನ್ನು ಕಂಡು ಇಡೀ ಆನೆಗಳ ಗುಂಪೇ ಅದನ್ನು ಹಿಂಬಾಲಿಸುತ್ತಾ ಬಂದಿವೆ.
ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯಲ್ಲೂ ತೊಂದರೆಯಾಗಿಲ್ಲ. ಅಟ್ಟಿಸಿ ಕೊಂಡ ಬಂದ ಕಾಡಾನೆಗಳ ಹಿಂಡು ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ