ರೂಪಾಂತರಗೊಂಡ ಕೊರೋನಾ ವೈರಸ್ ಹರಡುವ ಭೀತಿಯ ನಡುವೆಯೂ ಜನವರಿ 1 ರಿಂದ ದ್ವಿತೀಯ ಪಿಯು ಕಾಲೇಜು ಆರಂಭವಾಗಲಿದೆ.
ದ್ವಿತೀಯ ಪಿಯುಸಿ ಕಾಲೇಜು ಆರಂಭಕ್ಕೆ ಶಿಕ್ಷಣ ಇಲಾಖೆಯು ಕೆಲವು ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದೆ.
ಮಾರ್ಗದರ್ಶಿ ಸೂತ್ರಗಳು ಏನು?
- ದ್ವಿತೀಯ ಪಿಯು ವಿದ್ಯಾರ್ಥಿಗಳು
ದಿನವಿಡೀ ತರಗತಿಯಲ್ಲಿ ಪಾಲ್ಗೊಳ್ಳುವ ಅಗತ್ಯವಿಲ್ಲ - ದಿನಕ್ಕೆ 45 ನಿಮಿಷಗಳ 4 ತರಗತಿಗಳನ್ನು ಮಾತ್ರ ನಡೆಸಬೇಕು.
- ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ವಲ್ಲ.
- ಒಂದು ತರಗತಿಯಲ್ಲಿ ಕೇವಲ 15 ಮಂದಿ ವಿದ್ಯಾರ್ಥಿಗಳು ಮಾತ್ರ ಇರಬೇಕು.
- ಕೋವಿಡ್ ಹಿನ್ನೆಲೆಯಲ್ಲಿ ಸಿಬ್ಬಂದಿ ಗಳಿಗೆ ಬಯೋಮೆಟ್ರಿಕ್ ಕಡ್ಡಾಯವಲ್ಲ.
- ಕಾಲೇಜಿನಲ್ಲಿ ಸಾಮೂಹಿಕ ಪ್ರಾರ್ಥನೆ, ಕ್ರೀಡೆ ನಿಷೇಧ.
- 51 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ಮಾಸ್ಕ್ ಜೊತೆಗೆ ಫೇಸ್ ಶೀಲ್ಡ್ ಕಡ್ಡಾಯ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ