ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು
ಮಾನಸಿಕ ಖಿನ್ನತೆಯಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಿವೃತ್ತ ಡಿವೈಎಸ್ಪಿ ಹನುಮಂತಪ್ಪ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಜಯನಗರದ ಎಂಸಿ ಲೇಔಟ್ನ ತಮ್ಮ ನಿವಾಸದಲ್ಲಿ ಹನುಮಂತಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹನುಮಂತಪ್ಪ ಮಾಗಡಿರಸ್ತೆ, ಬ್ಯಾಟರಾಯನಪುರ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದರು. ಯಶವಂತಪುರದಲ್ಲಿ ಎಸಿಪಿಯಾಗಿ ಕಾರ್ಯನಿರ್ವಹಿಸಿದ್ದರು.
ಬ್ಲಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಹನುಮಂತಪ್ಪ, ಅದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ವಿಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ