ನಟ/ನಿರ್ದೇಶಕ ರಮೇಶ್ ಅರವಿಂದ್ ಅವರ ಪುತ್ರಿ ನಿಹಾರಿಕಾ – ಅಕ್ಷಯ್ ವಿವಾಹಮೋತ್ಸವವು ಇಂದು (ಡಿ.28) ಬೆಂಗಳೂರಿನ ಖಾಸಗಿ ರೆಸಾರ್ಟ್‌ವೊಂದರಲ್ಲಿ ಸರಳವಾಗಿ ನೆರವೇರಿತು.
ನಟ ರಮೇಶ್ ಅರವಿಂದ್-ಅರ್ಚನಾ ದಂಪತಿ ಪುತ್ರಿ ನಿಹಾರಿಕಾ – ಅಕ್ಷಯ್ ಅವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಖಾಸಗಿ ರೆಸಾರ್ಟ್‌ನಲ್ಲಿ ಬೆಳಿಗ್ಗೆ 11ರಿಂದ 11.30ರ ಶುಭ ಲಗ್ನದಲ್ಲಿ ಈ ಜೋಡಿ ದಾಂಪತ್ಯಕ್ಕೆ ಹೆಜ್ಜೆ ಇಟ್ಟರು.
ಒಂದೇ ಕಂಪನಿಯಲ್ಲಿ ಕೆಲಸ:
ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಕೆಲವೇ ಕೆಲವು ಆಪ್ತರಿಗೆ ಮಾತ್ರ ಮದುವೆಗೆ ಆಮಂತ್ರಣ ನೀಡಲಾಗಿತ್ತು.
ನಿಹಾರಿಕಾ-ಅಕ್ಷಯ್ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಅವರಿಬ್ಬರಿಗೂ ಪರಿಚಯವಾಗಿ, ಅದು ಮದುವೆ ಹಂತಕ್ಕೆ ಬಂದಿತ್ತು. ನಂತರ ಎರಡೂ ಕುಟುಂಬದವರ ಒಪ್ಪಿಗೆ ಮೇರೆಗೆ ಇದೀಗ ಮದುವೆ ಕಾರ್ಯಕ್ರಮ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ