ಪ್ರಕರಣವೊಂದರಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಪುಲಿಯಂಡ ಬೋಪಣ್ಣ ಎಂಬುವವರು ಗ್ರಾ ಪಂ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ.
ವಿರಾಜಪೇಟೆಯ ಪಾಲಿಬೆಟ್ಟ ಗ್ರಾಪಂ ಚುನಾವಣೆಗೆ ಜೈಲಿನಿಂದಲೇ ಸ್ಪರ್ಧಿಸಿದ್ದ ಗ್ರಾ.ಪಂ.ಯ ಎಮ್ಮೆಗುಂಡಿ ಕ್ಷೇತ್ರದಲ್ಲಿ ಪುಲಿಯಂಡ ಬೋಪಣ್ಣ ಜೈಲಿನಿಂದಲೇ ನಾಮಪತ್ರ ಸಲ್ಲಿಸಿ ಚುನಾವಣಾ ಪ್ರಚಾರ ಮಾಡಿದ್ದರು.
ಆದರೆ ಕೊನೇ ಕ್ಷಣದಲ್ಲಿ ಜೈಲಿನಿಂದ ಬಿಡುಗಡೆಯಾಗಿ ಪ್ರಚಾರ ನಡೆಸಿದ್ದ ಬೋಪಣ್ಣ.ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ದ್ದಾರೆ. ಬೋಪಣ್ಣನಿಗೆ ಈ ಬಾರಿ 61ಮತಗಳ ಅಂತರದಿಂದ ಗೆಲುವು ಸಾಧಿಸಿಧಿದ್ದಾರೆ. ಬೋಪಣ್ಷ ಸತತ ನಾಲ್ಕನೇ ಬಾರಿಗೆ ಜಯ ಸಾಧಿಸಿದಂತಾಗಿದೆ.
ಅಕ್ಕನ ವಿರುದ್ಧ ತಂಗಿ ಗೆಲುವು:
ಕೊಡಗು ಜಿಲ್ಲೆ ಮಡಿಕೇರಿಯ ಮೇಕೇರಿ ಗ್ರಾ.ಪಂ.ಯಲ್ಲಿ ಅಕ್ಕನ ವಿರುದ್ಧ ತಂಗಿಗೆ ಗೆಲುವು ಸಾಧಿಸಿದ್ದಾರೆ.
ಮೇಕೇರಿ ಗ್ರಾ.ಪಂ.ಯ ಬಿಳಿಗೇರಿ (ವಾರ್ಡ್ ನಂ. 1) ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಪುಷ್ಪಾ ಜಯಭೇರಿ ಬಾರಿಸಿದ್ದಾರೆ.
ಹಿರಿಯ ಸಹೋದರಿ ಸುಮಾವತಿ ವಿರುದ್ಧ ಬಿ.ಎನ್. ಪುಷ್ಪಾಗೆ ಭರ್ಜರಿ ಜಯ. ಪುಷ್ಪಾಗೆ 283 ಮತ ಪಡೆದಿದ್ದಾರೆ. ಕಾಂಗ್ರೆಸ್ ಬೆಂಬಲಿತ ಸುಮಾವತಿ ಕೇವಲ 80 ಮತ ಲಭಿಸಿವೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ