ಉಪ ಸಭಾಪತಿ ಧರ್ಮೇಗೌಡರು ಕಳೆದ ಸೋಮವಾರ ಮಧ್ಯ ರಾತ್ರಿ ನಂತರ ಆತ್ಮಹತ್ಯೆಗೆ ಶರಣಾದ ಕೊನೆಯ ಕ್ಷಣ ಏನಾಗಿತ್ತು ? ರೈಲು ಚಾಲಕ ವಿವರಣೆ ನೀಡಿದ್ದಾರೆ.
ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡರು ಕಡೂರು ತಾಲೂಕಿನ ಗುಣಸಾಗರದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದೃಷ್ಯದ ಕೊನೆ ಕ್ಷಣ ಹೇಗಿತ್ತು ಎಂಬುದು ರೈಲು ಚಾಲಕ ಸಿದ್ದರಾಮ್ ಪೋಲಿಸರಿಗೆ ನೀಡಿರುವ ಸಾಕ್ಷ್ಯ ದಲ್ಲಿ ಹೇಳಿದ್ದಾರೆ.
ರೈಲು ಚಾಲಕನ ಈ ಹೇಳಿಕೆಯಿಂದಾಗಿ
ಧರ್ಮೇಗೌಡರಿಗೆ ಡಿಕ್ಕಿಯಾಗಿರುವುದು ಜನ್ ಶತಾಬ್ದಿ ರೈಲು ಎನ್ನುವ ಸಂಗತಿ ಮಾತ್ರ ದೃಢವಾಗಿದೆ.
ಘಟನೆ ನಡೆದ ರಾತ್ರಿಯೇ ಶತಾಬ್ದಿ ಎಕ್ಸ್ಪ್ರೆಸ್ ಚಾಲಕ ಸಿದ್ದರಾಮ್ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಮುಂದೆ ಹೋಗಿದ್ದಾರೆ.
ಬಿಳಿ ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬರು ಹಳಿಯ ಮೇಲೆ ನಿಂತಿದ್ದರು. ಹಳಿ ಮೇಲೆ ರೈಲಿಗೆ ನೇರಾ-ನೇರ ನಿಂತಿರುವುದು ಮಾತ್ರ ಕಾಣಿಸಿತ್ತು ಎಂದು ಹೇಳಿದ್ದಾರೆ.
ರೈಲು ವೇಗವಾಗಿದ್ದ ಕಾರಣ ನಿಲ್ಲಿಸಲು ಸಾಧ್ಯವಾಗಿಲ್ಲ. ಡಿಕ್ಕಿಯಾಗಿ ಮುಂದೆ ಹೋಯಿತು ಎಂದು ಘಟನೆಯ ಬಗ್ಗೆ ಸಮಗ್ರ ವಿವರಣೆ ನೀಡಿದ್ದಾರೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ