ಹೆಣ್ಣು ಶಿಶು ಹುಟ್ಟಿದೆ ಎಂಬ ಒಂದೇ ಕಾರಣಕ್ಕೆ ನವಜಾತ ಶಿಶುವನ್ನು ಹೆತ್ತವರು ತಿಪ್ಪೆಗುಂಡಿಯಲ್ಲಿ ಎಸೆದು ಹೋಗಿರುವ ಘಟನೆ ಕೋಲಾರದ ಮಾಲೂರಿನ ತಾಲೂಕಿನ ಚಿಕ್ಕನಾಯಕನ ಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.
ಹೆಣ್ಣು ಶಿಶು ಹುಟ್ಟಿದೆ ಎಂಬ ಕಾರಣಕ್ಕಾಗಿ ಪಾಪಿಗಳು ತಿಪ್ಪೆಗುಂಡಿಗೆ ಬಿಸಾಡಿ ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ತಿಪ್ಪೇಗುಂಡಿಯ ಬಳಿ ಮಗು ಅಳುತ್ತಿದ್ದ ಶಬ್ದ ಕೇಳಿದ ಗ್ರಾಮಸ್ಥರು ಶಿಶುವನ್ನು ರಕ್ಷಿಸಿದ್ದಾರೆ.
ನಂತರ ಸ್ಥಳೀಯ ಆಶಾ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿ ಹೆಣ್ಣು ಶಿಶುವಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ