ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ವಿರುದ್ದ ಡಿನೋಟಿಫಿಕೇಷನ್ ಆರೋಪ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ, ಲೋಕಾಯುಕ್ತ ಪೊಲೀಸರ ತನಿಖೆಗೆ ಹೈಕೋರ್ಟ್ ಸಮ್ಮತಿ ಸೂಚಿಸಿದೆ.
ಇದೇ ವೇಳೆ ತಮ್ಮ ವಿರುದ್ದ ಕೇಳಿ ಬಂದಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ದಾಖಲಾಗಿದ್ದ, ಎಫ್‌ಐಆರ್ ಅನ್ನು ಕೂಡ ರಾಜ್ಯ ಹೈಕೋರ್ಟ್ ನಿರಾಕರಿಸಿದೆ. ತನಿಖೆಯನ್ನು ಮುಂದುವರೆಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದೆ.
ನ್ಯಾಯಾಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ನ್ಯಾಯಾಪೀಠ ಆದೇಶವನ್ನು ಹೊರಡಿಸಿದ್ದು, ಇದೇ ವೇಳೆ ನ್ಯಾಯಪೀಠ ಅರ್ಜಿದಾರ ಸಿಎಂ ಬಿಎಸ್‌ವೈ ಅವರಿಗೆ 25 ಸಾವಿರ ದಂಡವನ್ನು ಹಾಕಿದೆ ಎನ್ನಲಾಗಿದೆ.
ಆರ್.ಟಿ.ನಗರದ ಗಂಗೇನಹಳ್ಳಿ ವ್ಯಾಪ್ತಿಯ ಮಠದಹಳ್ಳಿ ಬಡಾವಣೆ ಪ್ರದೇಶದಲ್ಲಿ 1 ಎಕರೆ 11 ಗುಂಟೆ ಜಮೀನು ಡಿನೋಟಿಫೈ ಮಾಡಲಾಗಿದೆ ಎಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಹಾಲಿ ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.
ಈ ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿದ್ದರು.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ