January 11, 2025

Newsnap Kannada

The World at your finger tips!

accident 1

ಚಾಮರಾಜನಗರ ಸುವರ್ಣಾವತಿ ಡ್ಯಾಂ ಬಳಿ ರಸ್ತೆ ಅಪಘಾತ : 3 ಸಾವು , 11ಮಂದಿಗೆ ಗಾಯ

Spread the love

ರಸ್ತೆ ಅಪಘಾತವೊಂದರಲ್ಲಿ ಮೂರು ಸಾವನ್ನಪ್ಪಿ , 11 ಮಂದಿ ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಸುವರ್ಣಾವತಿ ಡ್ಯಾಂ ಬಳಿ ಸಂಭವಿಸಿದೆ.

ತಿರುಪ್ಪೂರಿನಿಂದ ಮೈಸೂರಿನತ್ತ ಹೊರಟಿದ್ದ ಟೆಂಪೋ ಟ್ರಾವೆಲರ್ ಮೊಗುಚಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ತೀವ್ರವಾಗಿ ಗಾಯಗೊಂಡ 11 ಮಂದಿಯನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಅಪಘಾತದಲ್ಲಿ ಸಾವನ್ನಪ್ಪಿದವರ ಹಾಗೂ ಗಾಯಗೊಂಡವರ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ.

Copyright © All rights reserved Newsnap | Newsever by AF themes.
error: Content is protected !!