ಇತ್ತೀಚೆಗೆ ಪೂರ್ಣಗೊಂಡ ಗ್ರಾಮ ಪಂಚಾಯತಿ ಚುನಾವಣಾ ಹಿನ್ನೆಲೆಯಲ್ಲಿ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ನಿಗದಿ ಮಾಡುವಂತೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಮೊದಲ ಅವಧಿಗೆ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ನಿಗದಿಯ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ದಿನಾಂಕ, ಸಮಯ ಸ್ಥಳ ನಿಗದಿ ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ 7 ತಾಲೂಕಿನಲ್ಲಿ ಜನವರಿ 16 ರಿಂದ 22 ರವರೆಗೆ ಮೀಸಲಾತಿ ನಿಗದಿ ಸಂಬಂಧ ಆಯ್ಕೆಯಾದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬಹಿರಂಗವಾಗಿ ಮೀಸಲಾತಿಯನ್ನು ನಿಗದಿ ಮಾಡಲಾಗುವುದು.
ಯಾವ ತಾಲೂಕಿನಲ್ಲಿ ಯಾವಾಗ ? ಯಾವ ಸ್ಥಳ ಮತ್ತು ಯಾವ ಸಮಯದಲ್ಲಿ ಸಭೆ ನಡೆಯುತ್ತದೆ ಎನ್ನುವ ವಿವರ ಇಲ್ಲಿದೆ:

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು