ಮೈಸೂರು ವಿಶ್ವವಿದ್ಯಾಲಯವು 2020ರ ಸೆಪ್ಟೆಂಬರ್ ನಲ್ಲಿ ನಡೆಸಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ಫಲಿತಾಂಶವನ್ನು ಇಂದು (ಜ. 8) ರಂದು ಪ್ರಕಟಗೊಳಿಸಿದೆ.
ಮೈಸೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ಹೊರಡಿಸಿ 2020ರ ಸೆಪ್ಟೆಂಬರ್ ನಲ್ಲಿ ಪೂರ್ಣಗೊಳಿಸಿದ್ದ ಪರೀಕ್ಷೆ ಯ ಫಲಿತಾಂಶವನ್ನು ಜನವರಿ 8 ರಂದುwww.kset.uni-mysore.ac.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ರಾಜ್ಯದ 11 ಕೇಂದ್ರಗಳಲ್ಲಿ 41 ವಿಷಯಗಳಿಗೆ 79,717 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಅವರಲ್ಲಿ 5,495 ಮಂದಿಗೆ ರಾಜ್ಯದ ವಿಶ್ವವಿದ್ಯಾಲಯಗಳು ಮತ್ತು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗುವ ಅರ್ಹತೆ ಪಡೆದಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಕೆ-ಸೆಟ್ ಪರೀಕ್ಷೆಯಲ್ಲಿ ಅರ್ಜಿ ಸಲ್ಲಿಸಿದ್ದ 1.06 ಲಕ್ಷ ವಿದ್ಯಾರ್ಥಿಗಳಲ್ಲಿ ಸುಮಾರು 80 ಸಾವಿರ ಮಂದಿ ಪರೀಕ್ಷೆಗೆ ಹಾಜರಾಗಿದ್ದರು.
ಪರೀಕ್ಷಾ ಕೇಂದ್ರ ಅರ್ಹತೆ ಪಡೆದ ಅಭ್ಯರ್ಥಿಗಳು
- ಬೆಂಗಳೂರು 1133
- ಬೆಳಗಾವಿ 200
- ತುಮಕೂರು 234
- ಶಿವಮೊಗ್ಗ 296
- ಮೈಸೂರು 1248
- ಮಂಗಳೂರು 391
- ಕಲಬುರಗಿ 464
- ಧಾರವಾಡ 668
” ದಾವಣಗೆರೆ 274
- ವಿಜಯಪುರ 255
- ಬಳ್ಳಾರಿ 332
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
ನಂಬುಗೆಯೇ ಇಂಬು
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.