ವಾಟ್ಸಪ್‌ನಲ್ಲಿ ಇನ್ನು ಮುಂದೆ ಬಳಕೆದಾರರು ತಮ್ಮ ಮಾಹಿತಿಯನ್ನು ಫೇಸ್‌ಬುಕ್ ಜೊತೆ ಹಂಚಿಕೊಳ್ಳಬೇಕು ಎಂಬ ನೂತನ ನಿಯಮದಲ್ಲಿ ಕೊಂಚ ರಿಲೀಫ್ ನೀಡಲಾಗಿದೆ.
ವಾಟ್ಸಪ್ ಸಂಸ್ಥೆ ಸ್ಪಷ್ಟನೆಯಂತೆ ಫೆ.8 ರಿಂದ ಜಾರಿ ಆಗಲಿರುವ ನೂತನ ನಿಯಮ ವಾಟ್ಸಪ್‌ನಲ್ಲಿ ಬ್ಯುಸಿನೆಸ್ ಅಕೌಂಟ್‌ನ ಚಾಟ್‌ಗಳಿಗೆ ಮಾತ್ರ ಅನ್ವಯ ಆಗಲಿದೆ. ಸಾಮಾನ್ಯ ಸಂದೇಶ ವಿನಿಮಯಕ್ಕೆಂದು ಬಳಸುವ ಬಳಕೆದಾರರ ನಿಯಮಗಳಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಹೊಸ ನಿಯಮ ಜಾರಿಯಿಂದ ಬ್ಯುಸಿನೆಸ್ ಅಕೌಂಟ್ ಇರುವವರು ಫೇಸ್‌ಬುಕ್‌ನ ನೆರವಿನೊಂದಿಗೆ ಹೆಚ್ಚಿನ ಸುರಕ್ಷಿತ ಸೇವೆಯನ್ನು ಪಡೆಯಲು ಸಾಧ್ಯವಾಗಲಿದೆ.
ಬಹುತೇಕ ಜನರು ವಾಟ್ಸಪ್ ಅನ್ನು ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಸಂವಹನಕ್ಕೆ ಬಳಕೆ ಮಾಡುವ ಕಾರಣ ಅವರ ಮಾಹಿತಿ ಗಳನ್ನು ಫೇಸ್‌ಬುಕ್ ಬಳಕೆ ಮಾಡುವುದಿಲ್ಲ.
ವಾಟ್ಸಪ್ ಬ್ಯುಸಿನೆಸ್ ಮೂಲಕ ಸಂವಹನ ನಡೆಸಬೇಕೇ? ಅಥವಾ ಬೇಡವೇ ಎಂಬ ಆಯ್ಕೆಯನ್ನು ಕೂಡ ಬಳಕೆದಾರಿಗೇ ನೀಡಲಾಗಿದೆ.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ