ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ಕಾಲೇಜುಗಳು ಆರಂಭವಾಗಲಿವೆ. ಈಗಾಗಲೇ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿವೆ.
ಇಂದಿನಿಂದ ಪದವಿ, ಸ್ನಾತಕೋತ್ತರ ಪದವಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಆಫ್ ಲೈನ್ ತರಗತಿಗಳು ಆರಂಭ ವಾಗಲಿವೆ.
ಆರೋಗ್ಯ ಇಲಾಖೆ ನಿರ್ದೇಶನದಂತೆ ಮೊದಲ, ಎರಡನೇ ವರ್ಷದ ಪದವಿ, ಮೊದಲ ವರ್ಷದ ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ಡಿಪ್ಲೋಮಾ ಕೋರ್ಸ್ ಗಳು ಸೇರಿ ಎಲ್ಲಾ ತರಗತಿಗಳು ಆರಂಭವಾಗಲಿದೆ.
ನವೆಂಬರ್ 17 ರಿಂದ ಅಂತಿಮ ವರ್ಷದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ತರಗತಿಗಳು ಆರಂಭವಾಗಿವೆ. 2 ತಿಂಗಳ ನಂತರ ಇಂದಿನಿಂದ ಸಂಪೂರ್ಣವಾಗಿ ತರಗತಿಗಳು ಆರಂಭವಾಗುತ್ತವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು