ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮ್ಮ ಕ್ಯಾಪ್ಟನ್ ಆಗಿದ್ದು, ಮುಂದಿನ ಎರಡೂವರೆ ವರ್ಷವೂ ಅವರೇ ಆಡಳಿತ ನಡೆಸಲಿದ್ದಾರೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.

ಸುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರ ಸಚಿವ ಸಂಪುಟ ಸಹೋದ್ಯೋಗಿಗಳ ತಂಡದಲ್ಲಿ ಯಾರಿರಬೇಕು ಎಂಬುದನ್ನ ಅವರೇ ನಿರ್ಧರಿಸುತ್ತಾರೆ. ನನಗೂ ಅವಕಾಶ ಕೊಟ್ಟರೆ ಸ್ವಚ್ಛವಾಗಿ ಆಡಳಿತ ನಡೆಸುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನಾನು ಯಾವುದೇ ನಿರೀಕ್ಷೆಗಳನ್ನು ಇಟ್ಟುಕೊಂಡಿಲ್ಲ. ಸಚಿವ ಸ್ಥಾನ ಸಿಕ್ಕರೆ ಹೆಚ್ಚಿನ ಜವಬ್ದಾರಿಯಿಂದ ಕೆಲಸ ಮಾಡುತ್ತೇನೆ. ಸಿಗದೆ ಇದ್ದರು ನಮ್ಮ ಕೆಲಸ ನಾವು ಮಾಡುತ್ತೇವೆ. ಯಡಿಯೂರಪ್ಪ ಅವರು ನಮ್ಮ ಮನೆಯ ಯಜಮಾನರು ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು