ರಾಮಮಂದಿರ ನಿರ್ಮಾಣ ನಿಧಿಗೆ ಪ್ರಾರಂಭಿಕವಾಗಿ 1 ಲಕ್ಷ ರು ಕೊಡುವುದಾಗಿ ನಟಿ ಪ್ರಣಿತಾ ನಿರ್ಧಾರ ಮಾಡಿದ್ದಾರೆ.

ಅಯೋಧ್ಯೆಯಲ್ಲಿ ನಿರ್ಮಾಣ ವಾಗುತ್ತಿರುವ ಭವ್ಯ ರಾಮ ಮಂದಿರಕ್ಕೆ ಈಗಾಗಲೇ ಸಾರ್ವಜನಿಕ ವಲಯದಲ್ಲಿ ನಿಧಿ ಸಮರ್ಪಣಾ ಕಾರ್ಯವನ್ನ ಶುರು ಮಾಡಲಾಗಿದೆ.
ಈ ಅಭಿಯಾನಕ್ಕೆ ಸದ್ಯ ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಕೂಡ ಸಾಥ್ ನೀಡಿದ್ದಾರೆ. ರಾಮಮಂದಿರ ನಿರ್ಮಾಣ ನಿಧಿಗೆ ಪ್ರಾರಂಭಿಕವಾಗಿ 1 ಲಕ್ಷ ರು ದೇಣಿಗೆಯನ್ನು ನೀಡುವುದಾಗಿ ಘೋಷಿಸಿದ್ದಾರೆ.
ಎಲ್ಲರೂ ಈ ಐತಿಹಾಸಿಕ ಕಾರ್ಯದಲ್ಲಿ ತಮ್ಮ ಕೈ ಜೋಡಿಸಬೇಕು. ನೀವುಗಳೂ ಹಣ ದಾನ ಮಾಡಿ ಎಂದು ಜನರಲ್ಲಿ ಮನವಿಯನ್ನೂ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು