ಧಾರವಾಡ ಬಳಿ ಸಂಭವಿಸಿದ ಟೆಂಪೋ ಮತ್ತು ಟಿಪ್ಪರ್ ನಡುವಿನ ಭೀಕರ ಅಪಘಾತದಲ್ಲಿ ಬಾಲ್ಯದ ಗೆಳತಿಯರು ಸಾವನ್ನಪ್ಪಿದ್ದಾರೆ. ಈ ದುರಂತ ದಲ್ಲಿ ತಾಯಿ, ಮಗಳೂ ಸಹ ಸಾವನ್ನಪ್ಪಿದ್ದಾರೆ.
45 ವರ್ಷದ ತಾಯಿ ಹೇಮಾ ಹಾಗೂ 18 ವರ್ಷದ ಪುತ್ರಿ ಯಶ್ಮಿತಾ ಸಾವನ್ನಪ್ಪಿದ್ದಾರೆ.
ಬಾಲ್ಯದ ಗೆಳತಿಯರು ಸೇರಿಕೊಂಡು 4 ದಿನಗಳ ಹಿಂದೆಯೇ ಗೋವಾಗೆ ಟ್ರಿಪ್ ಹೋಗಲು ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಇನ್ನಿಬ್ಬರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟೆಂಪೋ ಟ್ರಾವೆಲರ್ನಲ್ಲಿ ಒಟ್ಟು 15 ಮಂದಿ ಇದ್ದರು. ಡ್ರೈವರ್ ಒಬ್ಬ ನನ್ನು ಹೊರತುಪಡಿಸಿ ಉಳಿದವರೆಲ್ಲಾ ಮಹಿಳೆಯರೇ ಇದ್ದರು. ಪ್ರವಾಸಕ್ಕೆ ಹೊರಡುವ ಮುನ್ನ ಗ್ರೂಪ್ ಫೋಟೋ ತೆಗೆಸಿಕೊಂಡಿದ್ದರು. ಒಟ್ಟಾಗಿ ದುರಂತ ಸಾವು ಬರುತ್ತದೆ ಎಂದು ಎಣಿಸಿರಲಿಲ್ಲ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ