ದೇಶದಲ್ಲಿ ಇಂದಿನಿಂದ ಕೊರೋನಾ ವ್ಯಾಕ್ಸಿನೇಷನ್ ಕಾರ್ಯಕ್ರಮ ಆರಂಭವಾಗಿದೆ.
ಎರಡು ಮೇಡ್ ಇನ್ ಇಂಡಿಯಾ ಲಸಿಕೆಗಳು. ಕೋವಿಶೀಲ್ಡ್ ಹಾಗೂ ಕೋ ವ್ಯಾಕ್ಸಿನ್ ಗೆ ಅನುಮತಿ ಸಿಕ್ಕಿದೆ. ಇಂದಿನಿಂದ ಈ ಲಸಿಕೆಗಳನ್ನು ದೇಶಾದ್ಯಂತ ವಿತರಣೆ ಮಾಡಲಾಗಿದೆ.
ಇಂಗ್ಲೆಂಡ್ನ ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಝೆನೆಕಾ ಸಂಸ್ಥೆ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದನೆ ಮಾಡುತ್ತಿದೆ.
ಕೋವಿಶೀಲ್ಡ್ ಲಸಿಕೆಯ ವಿಶೇಷತೆ ಏನು?
- ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ಲಸಿಕೆ
- ಶೇ. 70 ರಷ್ಟು ಪರಿಣಾಮಕಾರಿ ಯಾಗಿರುವ ಕೋವಿಶೀಲ್ಡ್ ಲಸಿಕೆ
- ಇಂಗ್ಲೆಂಡ್ನಲ್ಲೂ ಈಗಾಗಲೇ ನೀಡಲಾಗುತ್ತಿರುವ ವ್ಯಾಕ್ಸಿನ್
- ಭಾರತದಲ್ಲಿಯೇ ತಯಾರಾಗುವ ಕೋವಿಶೀಲ್ಡ್ ಲಸಿಕೆ
- ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಪ್ರೊಡಕ್ಷನ್
- ಪ್ರತಿ ಡೋಸ್ಗೆ 200 ರೂಪಾಯಿ ನಿಗದಿ
- 2 ರಿಂದ 8 ಡಿಗ್ರಿ ಸೆಲ್ಸಿಯಸ್ನಲ್ಲಿ ಈ ಲಸಿಕೆ ಸ್ಟೋರ್ ಮಾಡಬಹುದು
- ಪ್ರಾರಂಭಿಕವಾಗಿ 1.10 ಕೋಟಿ ಡೋಸ್ ವ್ಯಾಕ್ಸಿನ್ ಪೂರೈಕೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು