ಕೊರೋನಾ ಮಹಾಮಾರಿ ತಡೆಗೆ ವಿಶ್ವದ ಅತಿದೊಡ್ಡ ಲಸಿಕೆ ನೀಡುವ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಶನಿವಾರ ಚಾಲನೆ ನೀಡಿದರು.
ಈ ಮೂಲಕ ಬೆಂಗಳೂರು ಸೇರಿದಂತೆ ದೇಶದ 3006 ಕೇಂದ್ರಗಳಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ಕ್ಕೆ ಚಾಲನೆ ಸಿಕ್ಕಂತಾಗಿದೆ.
ರಾಜ್ಯದ ಲಸಿಕಾ ವಿವರ :
- ರಾಜ್ಯದ ಲ್ಲೂ ಕೂಡ ಕರೋನಾ ಲಸಿಕೆಯನ್ನು ಮೊದಲು ಪೌರ ಕಾರ್ಮಿಕರಿಗೆ ನೀಡಲಾಗುತ್ತಿದೆ.
- ರಾಜ್ಯದ 243 ಕೇಂದ್ರಗಳಲ್ಲಿ 24,300 ಜನರಿಗೆ ವ್ಯಾಕ್ಸಿನ್ ನೀಡಲಾಗುತ್ತದೆ.
- ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿದರು.
- ಪ್ರತಿ ಕೇಂದ್ರದಲ್ಲಿ ಮೊದಲಿಗೆ 100 ಜನರಿಗೆ ವೈದ್ಯರು ಲಸಿಕೆ ಹಾಕಲಾಗುವುದು.
- 30 ನಿಮಿಷಗಳವರೆಗೆ ಲಸಿಕೆ ಪಡೆದವರ ಮೇಲೆ ನಿಗಾ ವಹಿಸಲಾಗುತ್ತಿದೆ.
- ಇಂದು 3 ಲಕ್ಷ ಆರೋಗ್ಯ ಸಿಬ್ಬಂದಿಗಳು ಹಾಗೂ ಮುಂಚೂಣಿ ಕೊರೋನಾ ವಾರಿಯರ್ಸ್ ಸಹಿತ 30 ಕೋಟಿ ಜನರಿಗೆ ಲಸಿಕೆ ಹಾಕಲಾಗುವುದು.
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ