1 ಕೋಟಿ ರು ಲಂಚ ಪಡೆದ ಆರೋಪದ ಮೇಲೆ ಹಿರಿಯ ರೇಲ್ವೆ ಅಧಿಕಾರಿಯೊಬ್ಬರನ್ನು ಸಿಬಿಐ ಬಂಧಿಸಿದೆ.
ಇಂಡಿಯನ್ ರೇಲ್ವೆ ಸರ್ವೀಸ್ ಆಫ್ಇಂಜಿನಿಯರ್ಸ್ ನ ಹಿರಿಯ ಅಧಿಕಾರಿ ಮಹೇಂದ್ರ ಸಿಂಗ್ ಚೌಹಾಣ್ ಬಂಧಿತರು.
ಮಹೇಂದ್ರ ಚೌಹಾಣ್ ಅವರು ಈಶಾನ್ಯ ಗಡಿನಾಡು ರೇಲ್ವೆಯ ಗುತ್ತಿಗೆ ನೀಡಲು ಕಂಪನಿಯೊಂದರಿಂದ 1 ಕೋಟಿ ರು ಲಂಚ ಪಡೆದಿದ್ದಾರೆ ಎಂದು ಆರೋಪ ಮಾಡಲಾಗಿದೆ.
ಚೌಹಾಣ್ ಪರವಾಗಿ ಅವರ ಸಂಬಂಧಿಯೊಬ್ಬರು ಲಂಚದ ಹಣ ಸ್ವೀಕರಿಸಲು ಹೋದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚೌಹಾಣ್ ಪ್ರಸ್ತುತ ಅಸ್ಸಾಂನ ಮಾಲಿಗಾಂವ್‌ನಲ್ಲಿರುವ ಎನ್‌ಎಫ್‌ಆರ್ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಲಂಚದ ಹಣವನ್ನು ವಶಪಡಿಸಿಕೊಂಡಿರುವ ಸಿಬಿಐ ದೆಹಲಿ, ಅಸ್ಸಾಂ, ಉತ್ತರಾಖಂಡ ಮತ್ತು ಇತರ ಎರಡು ರಾಜ್ಯಗಳಲ್ಲಿ ಶೋಧ ನಡೆಸುತ್ತಿದೆ .
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ