ಈ ಬಾರಿ ಶಾಲಾ, ಕಾಲೇಜುಗಳಿಗೆ ಬೇಸಿಗೆ ರಜೆ ಇರುವುದಿಲ್ಲ.
ಶಾಲೆ, ಕಾಲೇಜು ವಿಳಂಬವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೇಸಿಗೆ ರಜೆ ಬಳಸಿಕೊಂಡು ಮೇ ತಿಂಗಳವರೆಗೆ ತರಗತಿಗಳನ್ನು ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಶಿವಮೊಗ್ಗದ ದುರ್ಗಿಗುಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ವೀಕ್ಷಣೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಬೇಸಿಗೆ ರಜೆಯನ್ನು ಬಳಸಿಕೊಂಡು ಮೇ ವರೆಗೆ ಶಾಲೆಗಳನ್ನು ನಡೆಸುವ ಚಿಂತನೆ ಇದೆ. ಜೂನ್ ನಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಈಗಾಗಲೇ ಸಾಕಷ್ಟು ರಜೆ ಬಳಕೆ ಮಾಡಿಕೊಳ್ಳಲಾಗಿದೆ.ಉಳಿದ ನಾಲ್ಕೂವರೆ ತಿಂಗಳು ಶಿಕ್ಷಕರ ಪಾಠದ ಕಡೆ ಗಮನಹರಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.
ಶಾಲಾ-ಕಾಲೇಜುಗಳು ಈ ಬಾರಿ ಕೊರೊನಾ ಕಾರಣದಿಂದ ತಡವಾಗಿ ಆರಂಭವಾಗಿವೆ . ಈ ಕಾರಣಕ್ಕಾಗಿ ಬೇಸಿಗೆ ರಜೆಕ್ಕೆ ಕಡಿವಾಣ ಹಾಕಲಾಗಿದೆ.
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
More Stories
ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!