- ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪ್ರಮಾಣ ವಚನ :
ಅಮೇರಿಕಾದ 46 ನೇ ಅಧ್ಯಕ್ಷರಾಗಿ ಜೋ ಬೈಡನ್ ( 78) ಅಧಿಕಾರದ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಅಮೇರಿಕಾದ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ್ದ ಜೋ ಬೈಡನ್ ಅಧಿಕಾರ ಸ್ವೀಕಾರ ನಂತರ ಮಾತನಾಡಿ. ಇಂದು ಅಮೇರಿಕಾದ ದಿನ ಮತ್ತು ಪ್ರಜಾಪ್ರಭುತ್ವದ ದಿನವೂ ಹೌದು . ಯಶಸ್ವಿ ಮತ್ತು ಉಳುವಿಗೆ ಶ್ರಮಿಸುವುದಾಗಿ ಹೇಳಿದರು.
ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪ್ರಮಾಣ ವಚನ :
ಅಮೇರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿ ಭಾರತೀಯ ಮೂಲದ ಕಪ್ಪು ವರ್ಣದ ಕಮಲಾದೇವಿ ಹ್ಯಾರಿಸ್ ಅಧಿಕಾರದ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಕಮಲಾ ಹ್ಯಾರಿಸ್ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ತಮಿಳುನಾಡಿನಲ್ಲಿರುವ ಅವರ ಅಭಿಮಾನಿಗಳು ಸಿಹಿ ಹಂಚಿ ಖುಷಿ ಪಟ್ಟರು.
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
More Stories
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು