ಗೋಕರ್ಣದ ಮೇನ್ ಬೀಚ್ ನ ಸಮುದ್ರ ಅಲೆಗಳೊಂದಿಗೆ ಆಟ ಆಡುವಾಗ ಮೂವರು ನೀರು ಪಾಲಾದ ಘಟನೆ ಗುರುವಾರ ಜರುಗಿದೆ.ಕೊಳ್ಳೇಗಾಲ ಮೂಲದ ಸುಮಾ ಸಿದ್ದರಾಜ (23) ರವಿ(35) ತಿಪ್ಪೇಶ್ ನಾಯಕ (19) ಅವರು ಜಲ ಸಮಾಧಿಯಾಗಿದ್ದಾರೆ.
ಕೊಳ್ಳೇಗಾಲ ದಿಂದ 16 ಜನರ ತಂಡವೊಂದು ಉತ್ತರ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಗೋಕರ್ಣದ ಬೀಚ್ ನಲ್ಲಿ ಇಳಿದು ಆಟ ಆಡುವಾಗ ಈ ದುರಂತ ಸಂಭವಿಸಿದೆ.
ಗೋಕರ್ಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು