ಕಲ್ಲು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟಗೊಂಡು ದುರಂತಕ್ಕೆ ಸಂಬಂಧಿಸಿ ಅಕ್ರಮ ಕಲ್ಲುಗಣಿಗಾರಿಕೆ ಆರೋಪದಡಿ ಜೆಡಿಎಸ್ ಮುಖಂಡ ನರಸಿಂಹ ಹಾಗೂ ಗಣಿ ಪ್ರದೇಶದ ಗುತ್ತಿಗೆದಾರ ಸುಧಾಕರ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಜೆಡಿಎಸ್ ಮುಖಂಡ ನರಸಿಂಹ ಅಕ್ರಮ ಕಲ್ಲುಗಣಿಗಾರಿಕೆಗೆ ಜಿಲೆಟಿನ್ ಪೂರೈಸುತ್ತಿದ್ದ. ಹಾಗೂ ಸುಧಾಕರ್ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ.
ನರಸಿಂಹ ಕಲ್ಲು ಕೊಟ್ಟರೆ ಸುಧಾಕರ್ ಕಲ್ಲು ಪುಡಿ ಮಾಡ್ತಿದ್ದ. ಇನ್ನು ಕಲ್ಲು ಗಣಿಗಾರಿಕೆ ಪಾಲುದಾರಿಕೆಯಲ್ಲಿ ನಡೆಯುತಿತ್ತು. ಕ್ರಷರ್ಗೆ ಸುಧಾಕರ್, ಮುಮ್ತಾಜ್, ಅವಿನಾಶ್ ಪಾಲುದಾಲರರಾಗಿದ್ದರು. ಅನಿಲ್ ಎಂಬುವವರ ಅಜ್ಜಿ ಜಮೀನಿನಲ್ಲೇ ಈ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು.
ಈ ಮೂವರು ಮೂರು ಪಕ್ಷಗಳ ರಾಜಕೀಯ ಮುಖಂಡರ ಆಪ್ತರಾಗಿದ್ದರು. ರಾಜಕೀಯ ನಾಯಕರ ಬೆಂಬಲದಿಂದಲೇ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರೂ ಯಾರು ಪ್ರಶ್ನಿಸುತ್ತಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು