ಶಿವಮೊಗ್ಗದಲ್ಲಿ ಭಾರೀ ಸ್ಫೋಟದಿಂದ ಸಾವು-ನೋವು ಸಂಭವಿಸಿದ ಬೆನ್ನಲ್ಲೇ ಧಾರವಾಡದಲ್ಲಿ ಕ್ರಷರ್ ಗಳ ಮೇಲೆ ಆಂತರಿಕ ಭದ್ರತಾ ವಿಭಾಗ (ಐಎಸ್‍ಡಿ) ದಾಳಿ ನಡೆಸಿದೆ.
ಕಲಘಟಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನ ಕ್ರಷರ್ ಮೇಲೆ ಧಾಳಿ ನಡೆಸಿ ಐಎಸ್ ಡಿ ತಂಡ 234 ಜಿಲೆಟಿನ್ ಕಡ್ಡಿ ಸೇರಿದಂತೆ ಸ್ಫೋಟಕಗಳನ್ನು ವಶಕ್ಕೆ ತೆಗೆದುಕೊಂಡಿದೆ.
ಕಲ್ಲು ಬಂಡೆ ಒಡೆಯಲು ಮಾಲೀಕರು ಭಾರಿ ಪ್ರಮಾಣದಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿದ್ದ. ಈ ಹಿನ್ನೆಲೆಯಲ್ಲಿ ಕ್ರಷರ್ ಮಾಲೀಕ ವಿರೇನ್‍ಗೌಡ ಪಾಟೀಲ್ ಮೇಲೆ ಕೇಸ್ ದಾಖಲಿಸಲಾಗಿದೆ.
ಕಲಘಟಗಿ ಪೊಲೀಸ್ ಠಾಣೆಯಲ್ಲಿ ಮಾಲೀಕನ ವಿರುದ್ದ ಪ್ರಕರಣ ದಾಖಲಾಗಿದೆ.
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
More Stories
ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!