ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ನಾದಿನಿ ಇಳವರಿಸಿಗೂ ಕೊರೋನಾ ಪಾಸಿಟಿವ್ ಆಗಿದೆ.
ಈಗಾಗಲೇ ಶಶಿಕಲಾ ಕೂಡ ಕೊರೊನಾ ಸೋಂಕಿಗೀಡಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೀಗ ಕಳೆದ 4 ವರ್ಷಗಳಿಂದ ಶಶಿಕಲಾ ಜೊತೆ ಜೈಲಿನಲ್ಲೇ ಒಂದೇ ಸೆಲ್ನಲ್ಲಿದ್ದ ಅವರ ನಾದಿನಿ ಇಳವರಸಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಶಶಿಕಲಾ ಅವರನ್ನು ದಾಖಲಿಸಿರುವ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಇಳವರಸಿಯನ್ನು ದಾಖಲಿಸೋ ಸಾಧ್ಯತೆಯಿದೆ.
ಜನವರಿ 27ರಂದು ಶಶಿಕಲಾ ನಟರಾಜನ್ ಬಿಡುಗಡೆಯಾಗಲಿದ್ದಾರೆ
ಇಳವರಸಿ ಫೆಬ್ರವರಿ 5ರಂದು ಬಿಡುಗಡೆಯಾಗಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು