ದೇಶದ ಅತ್ಯುತ್ತಮ ಮುಖ್ಯಮಂತ್ರಿ ಯಾಗಿ 4 ನೇ ಬಾರಿಗೆ ಉತ್ತರ ಪ್ರದೇಶ ಸಿಎಂ ಈ ಬಾರಿ ಆಯ್ಕೆಯಾಗಿದ್ದಾರೆ.
ಇಂಡಿಯಾ ಟುಡೆ ಗ್ರೂಪ್ – ಕಾರ್ವಿ ಇನ್‌ಸೈಟ್ಸ್ ಮೂಡ್ ಆಫ್ ದಿ ನೇಷನ್ ಪ್ರತಿವರ್ಷ ನಡೆಸುವ ದೇಶದ ಅತ್ಯುತ್ತಮ ಮುಖ್ಯಮಂತ್ರಿಗಳ ಪೈಕಿ ಈ ಬಾರಿ ನಂ.1 ಸ್ಥಾನ ಗಳಿಸಿದ್ದಾರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ.
ಮಾರ್ಚ್‌ನಲ್ಲಿ ನಾಲ್ಕು ವರ್ಷದ ಅಧಿಕಾರಾವಧಿ ಮುಗಿಸಲಿರುವ ಯೋಗಿ ಆದಿತ್ಯನಾಥ(49) ಅವರಿಗೆ ನಾಲ್ಕನೆಯ ಬಾರಿಯೂ ಟಾಪ್-1 ಸ್ಥಾನ ಸಿಕ್ಕಿದೆ.ಇವರು ಭಾರತದ ಅತ್ಯಂತ ಕಿರಿಯ ಮುಖ್ಯಮಂತ್ರಿಗಳಲ್ಲಿ ಒಬ್ಬರು.2017ರ ಮಾರ್ಚ್‌ನಲ್ಲಿ ಆದಿತ್ಯನಾಥ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಉಳಿದಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ( ಶೇ. 24 ಮತ); ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ( ಶೇ. 15); ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ( ಶೇ. 9); ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ( ಶೇ. 7) ಹಾಗೂಒಡಿಶಾ ಸಿಎಂ ನವೀನ್ ಪಟ್ನಾಯಕ್ ಮತ್ತು ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ( ಶೇ. 6) ಮತ ಪಡೆದುಕೊಂಡು ನಂತರದ ಸ್ಥಾನಗಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು