ಬಾಲಿವುಡ್ ನಟ ವರುಣ್ ಧವನ್, ತಮ್ಮ ಫ್ಯಾಷನ್ ಡಿಸೈನರ್ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಅಲಿಭಗ್ ಮ್ಯಾನ್ಶನ್ ಹೌಸ್ ರೆಸಾರ್ಟ್ನಲ್ಲಿ ನತಾಶಾ ಹಾಗೂ ವರುಣ್ ವಿವಾಹಕ್ಕೆ ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯರು ಮಾತ್ರ ಉಪಸ್ಥಿತರಿದ್ದರು.
ನವದಂಪತಿ ಧರಿಸಿದ್ದ ಉಡುಪು ಮಾತ್ರ ಎಲ್ಲರ ಗಮನ ಸೆಳೆದಿತ್ತು. ಇಬ್ಬರೂ ಐವರಿ ಬಣ್ಣದ ಉಡುಗೆಯಲ್ಲಿ ಕಂಗೊಳಿಸಿದ್ರು.
ಈ ಜೋಡಿ 10 ವರ್ಷಗಳ ಕಾಲ ಪ್ರೀತಿಸಿ, ಕೊನೆಗೆ ವಿವಾಹ ಆಗಲು ನಿರ್ಧರಿಸಿದೆ.
ಬರುವ ಫೆಬ್ರವರಿ ಯಲ್ಲಿ ಅದ್ದೂರಿ ಯಾಗಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲು ವರುಣ್ ಧವನ್ ನಿಶ್ಚಿಯ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು