ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ , ಕ್ರಿಕೆಟಿಗ ಸೌರವ್ ಗಂಗೂಲಿ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ.
ತೀವ್ರ ಎದೆ ನೋವು ಹಾಗೂ ಉಸಿರಾಟದ ಸಮಸ್ಯೆಗಳನ್ನು ಬಲಳುತ್ತಿದ್ದ ಗಂಗೂಲಿ ಅವರನ್ನು ಕೊಲ್ಕತ್ತಾದ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಳೆದು ತಿಂಗಳು ಕೊಲ್ಕತ್ತಾದ ವುಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ತಪಾಸಣೆ, ಚಿಕಿತ್ಸೆ ಗೆ ಒಳಗಾಗಿರುವ ಗಂಗೂಲಿ ಪ್ರಾಣಾಪಾಯದಿಂದ ಪಾರಾಗಿದ್ದರು.
ಸೌರವ್ ಗಂಗೂಲಿಗೆ ಅಂದು ಬೆಳಿಗ್ಗೆ ಜಿಮ್ ಮಾಡುವಾಗ ಎದೆನೋವು ಕಾಣಿಸಿಕೊಂಡಿತು. ಕೊಲ್ಕತ್ತದ ವುಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ಚಿಕಿತ್ಸೆ ನೀಡಲಾಗಿತ್ತು
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ