ನೂತನ ಕೃಷಿ ಕಾನೂನು ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯನ್ ಕಿಸಾನ್ ಸಂಘರ್ಷ ಕೋ-ಆರ್ಡಿನೇಷನ್ ಕಮಿಟಿ ಘೋಷಿಸಿದೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ತನ್ನ ನಿರ್ಧಾರವನ್ನು ಪ್ರಕಟಿಸಿದ ಎಐಕೆಎಸ್ಸಿಸಿ ಮುಖಂಡ ವಿಎಂ ಸಿಂಗ್ ಬೇರೆಯವರ ನಿರ್ದೇಶನಕ್ಕೆ ತಕ್ಕಂತೆ ನಾವು ಪ್ರತಿಭಟನೆಯನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.
ನಮಗೆ ನಿರ್ದೇಶನ ನೀಡುತ್ತಿರುವ ನಾಯಕರಿಗೆ ಶುಭ ಹಾರೈಸುತ್ತೇನೆ. ಈ ಕ್ಷಣದಿಂದ ವಿಎಂ ಸಿಂಗ್ ಮತ್ತು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು ಪ್ರತಿಭಟನೆಯಿಂದ ಹಿಂದೆ ಸರಿಯುತ್ತಿದೆ ಅಂತಾ ಹೇಳಿದ್ದಾರೆ.
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
More Stories
ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!