ಕೆಲವು ಮಠಗಳಲ್ಲಿ ಪ್ರಾಣಯಾಮ ಬಿಟ್ಟು ಬೇರೇನೇನೋ ಆಯಾಮ ನಡೆಸಲಾಗುತ್ತದೆ ಎಂದು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಜೆಡಿಎಸ್ ಶಾಸಕ ಅನ್ನದಾನಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಳವಳ್ಳಿಯಲ್ಲಿ ನಡೆದ ಸರ್ಕಾರಿ ನೌಕರರ ಕ್ರೀಡಾಕೂಡದಲ್ಲಿ ಮಠಗಳು ಹಾಗೂ ಯೋಗ ಗುರುಗಳ ಮೇಲೆ ವ್ಯಂಗ್ಯ ಮಾಡಿದ ಅವರು, ಯೋಗಗುರು ರವಿಶಂಕರ್ ಗುರೂಜಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ಗೋರಿಪಾಳ್ಯದ ಬಳಿ ರವಿಶಂಕರ್ ಗುರೂಜಿ ಅಂತಾ ಒಬ್ಬ ಇದ್ದಾನೆ. ಆ ಗುರೂಜಿಗೆ ಮೊದಲು ಏನು ಇರಲಿಲ್ಲ. ಈಗ ಆತ ಅಲ್ಲಿ ನೂರಾರು ಎಕರೆ ಜಮೀನು ಮಾಡಿ ಕೊಂಡಿದ್ದಾನೆ. ಆತ ಮೊದಲು ಶುರು ಮಾಡಿದ್ದು ಸಣ್ಣ ಮನೆಯಲ್ಲಿ ಪ್ರಾಣಯಾಮ ಅಂತಾ. ಆದರೆ ಅಲ್ಲಿ ಪ್ರಾಣಯಾಮ ಬಿಟ್ಟು ಬೇರೇನೇನೋ ಆಯಾಮ ಶುರುವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು