February 21, 2026

Newsnap Kannada

The World at your finger tips!

bangalore airport

ದೆಹಲಿ ಬಾಂಬ್ ಸ್ಫೋಟ: ವಿಮಾನ ನಿಲ್ದಾಣಗಳಿಗೆ ಹೈ ಅಲರ್ಟ್ ಘೋಷಣೆ

Spread the love

ದೆಹಲಿ ಬಾಂಬ್ ಸ್ಫೋಟದ ಬೆನ್ನಲ್ಲೇ ಇದೀಗ ಎಲ್ಲಾ ವಿಮಾನ ನಿಲ್ದಾಣಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.

ವಿಮಾನ ನಿಲ್ದಾಣ, ಸರ್ಕಾರಿ ಕಚೇರಿ, ಪ್ರಮುಖ ತಾಣ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ದೆಹಲಿ ಸುತ್ತಮುತ್ತ ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲಾಗಿದೆ. ಪ್ರತಿ ವಾಹನಗಳ ತಪಾಸಣೆ ನಡೆಯುತ್ತಿದೆ. ಎಲ್ಲಾ ರಾಜ್ಯ ಹಾಗೂ ನಗರಗಳಲ್ಲಿ ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲು ಸೂಚಿಸಲಾಗಿದೆ.

ರಾಯಭಾರಿ ಕಚೇರಿ ಬಳಿಯ ಹೂ ಕುಂಡದಲ್ಲಿ ಐಇಡಿ ಸ್ಫೋಟಕವಿಟ್ಟು ಬಾಂಬ್ ಸ್ಫೋಟಿಸಲಾಗಿದೆ ಅನ್ನೋ ಮಾಹಿತಿಯನ್ನು ಪೊಲೀಸರು ಬಹಿರಂಗ ಪಡಿಸಿದ್ದಾರೆ

error: Content is protected !!