ಮಾರ್ಕೆಟ್ನಲ್ಲಿ ಗಿಜಿಗಿಜಿ ಜನ. ಬಸ್ನಲ್ಲೂ ಫುಲ್ ರಶ್. ಆದರೆ ಚಿತ್ರಮಂದಿರಗಳಿಗೆ ಮಾತ್ರ ಶೇ. 50ರಷ್ಟು ಜನರಿಗೆ ಮಾತ್ರ ಅವಕಾಶ ಯಾಕೆ ಎಂದು ನಟ ಧ್ರುವ ಸರ್ಜಾ ಪ್ರಶ್ನೆ ಮಾಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ. ಧ್ರುವ
ಚಿತ್ರಮಂದಿರಗಳಲ್ಲಿ ಶೇ. 100ರಷ್ಟೂ ಪ್ರೇಕ್ಷಕರು ಕುಳಿತು ಸಿನಿಮಾ ವೀಕ್ಷಿಸಬಹುದು ಎಂದು ಕೇಂದ್ರ ಸರ್ಕಾರ ಕಳೆದ ವಾರವಷ್ಟೇ ಹೇಳಿದ್ದರೂ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿ, ಶೇ. 50ರಷ್ಟು ಮಾತ್ರ ಅವಕಾಶ ನೀಡಿರುವ ಹಿನ್ನಲೆಯನ್ನು ಪ್ರಶ್ನೆ ಮಾಡಿದ್ದಾರೆ.
ತಮ್ಮ ಟ್ವೀಟ್ಗೆ ಮುಖ್ಯಮಂತ್ರಿ ಯಡಿಯೂರಪ್ಪ, ಡಿಸಿಎಂ ಅಶ್ವತ್ಥ ನಾರಾಯಣ ಮತ್ತು ಸಚಿವ ಸುಧಾಕರ್ ಅವರನ್ನು ಟ್ಯಾಗ್ ಕೂಡ ಮಾಡಿದ್ದಾರೆ.
ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ (ಫೆ. 19) ರಥಸಪ್ತಮಿಯಂದು ಬಿಡುಗಡೆಯಾಗಲಿದೆ. ಸ್ವಲ್ಪ ದಿನಗಳ ಹಿಂದೆ ಫೇಸ್ಬುಕ್ ಲೈವ್ನಲ್ಲಿ ಬಂದ ಧ್ರುವ ಸರ್ಜಾ ತಮ್ಮ ಅಭಿಮಾನಿಗಳಿಗೆ ಈ ಗುಡ್ ನ್ಯೂಸ್ ಕೊಟ್ಟಿದ್ದರು. ಇಂದು ಧ್ರುವ ಮಾಡಿದ ಟ್ವೀಟ್ಗೆ ಸ್ಯಾಂಡಲ್ವುಡ್ ಕೂಡ ಬೆಂಬಲ ನೀಡಿದೆ.
- ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
- ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ
- ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
More Stories
ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!