ಪಲ್ಸ್ ಪೋಲಿಯೋ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಭಾನುವಾರ ಬನ್ನಿ ಮಂಟಪದ ಹಿಂಭಾಗದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದಕ್ಕೆ ತೆರಳಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿ, ಶುಭಕೋರಿದರು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ವೈದ್ಯಕೀಯ ಸಿಬ್ಬಂದಿಗಳು ಹಾಜರಿದ್ದರು.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ