ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆಯೂ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ಹಾಕುವುದಾಗಿ ಪ್ರಕಟಿಸಿರುವುದು ಈ ಏರಿಕೆಗೆ ಕಾರಣವಾಗಿದೆ.
ಒಂದು ಲೀಟರ್ ಪೆಟ್ರೋಲ್ ಮೇಲೆ 2.5 ರು ಡೀಸೆಲ್ ಮೇಲೆ 4ರು ಸೆಸ್ ವಿಧಿಸುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್‌ಗಳು ಜಿಎಸ್‌ಟಿ ವ್ಯಾಪ್ತಿಯಲ್ಲಿ ಬರುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಹೆಚ್ಚು ಆದಾಯವನ್ನು ತರುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ವಿಧಿಸುತ್ತದೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ