ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್ ಓ) ಡಾ.ವಿಜಯ್ ಕುಮಾರ್ ನಿವಾಸ, ಕಚೇರಿ ಎಸಿಬಿ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಿಗ್ಗೆ ಧಾಳಿ ಮಾಡಿದ್ದಾರೆ.
ಮುಳಬಾಗಿಲಿನಲ್ಲಿರೋ ಮನೆ ಹಾಗೂ ಅವರ ಖಾಸಗಿ ಆಸ್ಪತ್ರೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಚಿಂತಾಮಣಿಯಲ್ಲಿರುವ ಮನೆ ಹಾಗೂ ಬೆಂಗಳೂರಿನ ಫ್ಲಾಟ್ ಸೇರಿ ಒಟ್ಟು ಆರು ಕಡೆ ಏಕ ಕಾಲದಲ್ಲಿ ದಾಳಿ ನಡೆದಿದೆ.
ಎಸಿಬಿ ಡಿವೈಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಡಾ.ವಿಜಯ್ ಕುಮಾರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪ ಕೇಳಿಬಂದ ಹಿನ್ನೆಲೆ ಎಸಿಬಿ ದಾಳಿ ಮಾಡಿ ಸಂಪತ್ತಿನ ಶೋಧ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು