ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿನ ಉಪನ್ಯಾಸಕಳ ಪುತ್ರನಿಂದಲೇ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ವಂಚಿಸಿದ ಕಾರಣಕ್ಕಾಗಿ ವಿದ್ಯಾರ್ಥಿಯೊಬ್ಬನನ್ನು ವಿದ್ಯಾರಣ್ಯ ಪುರಂ ಪೋಲಿಸರು ಬಂಧಿಸಿದ್ದಾರೆ.
ಚಂದನ್ ಎಂಬ ವಿದ್ಯಾರ್ಥಿಯೇ , ಸಹಪಾಠಿ ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ವಂಚಿಸಿ, ಮೂರು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಯುವತಿ ಪೋಲಿಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.
ನಗರದ ಪ್ರತಿಷ್ಟಿತ ಕಾಲೇಜ್ ನಲ್ಲಿ ಯವಕನ ತಾಯಿ ಲೆಕ್ಚರರ್ ಆಗಿದ್ದಾರೆ.ಅದೇ ಕಾಲೇಜ್ ನಲ್ಲಿ ವಿದ್ಯಾರ್ಥಿನಿ ಮತ್ತು ಮಗ ವಿದ್ಯಾರ್ಥಿಯಾಗಿ ವಿದ್ಯಾ ಅಭ್ಯಾಸ ಮಾಡುವ ವೇಳೆ ಆದ ಪರಿಚಯ, ಪ್ರೀತಿಗೆ ತಿರುಗಿದೆ.
ಈ ವೇಳೆ ಪರಿಚಯವಾಗಿದ್ದ ವಿದ್ಯಾರ್ಥಿ ನಿ ಒಂದು ಸಲ ಲೆಕ್ಚರ್ ರನ್ನು ನೋಡೋಕೆ ಅಂತಾ ವಿದ್ಯಾರ್ಥಿನಿ ಮನೆಗೆ ಬಂದ ವೇಳೆ ದೈಹಿಕವಾಗಿ ಚೇತನ್ ಬಳಕೆ ಮಾಡಿಕೊಂಡ. ನಂತರ ಅವಕಾಶ ಸಿಕ್ಕಾಗೆಲ್ಲಾ ಯುವತಿ ಮೇಲೆ ದೌರ್ಜನ್ಯ ನಡೆಸಿದ್ದಾನೆಂದು ದೂರಲಾಗಿದೆ.
ವಿದ್ಯಾರಣ್ಯಪುರ ಪೊಲೀಸರು ಆರೋಪಿ ಚಂದನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವೈದ್ಯಕೀಯ ಪರೀಕ್ಷೆ ಕೂಡ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು