ಹಿಂದೂ ಧರ್ಮ ಹಾಗೂ ಶ್ರೀರಾಮನ ಬಗ್ಗೆ ಸದಾ ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಗುರುವಾರ
ಕೋರ್ಟ್ ಆವರಣದಲ್ಲೇ ಮಸಿ ಬಳಿದಿದ್ದಾರೆ.
ಪ್ರಕರಣ ಒಂದರಲ್ಲಿ ಜಾಮೀನು ಪಡೆಯಲು ಕೋರ್ಟ್ ಗೆ ಆಗಮಿಸಿದ್ದ ಭಗವಾನ್ ಮುಖಕ್ಕೆ ಮೀರಾ ರಾಘವೇಂದ್ರ ಸಾರ್ವಜನಿಕವಾಗಿಯೇ ಮಸಿ ಬಳಿದಿದ್ದಾರೆ.
ನಿಂಗೆ ಇಷ್ಟು ವಯಸ್ಸಾಗಿದೆ ಸದಾ ದೇವರ ಬಗ್ಗೆ ರಾಮನ ಬಗ್ಗೆ ಮಾತಾಡ್ತಿರಾ ನಾಚಿಕೆ ಆಗಲ್ವಾ ನಿಮಗೆ ಎಂದು ವಕೀಲೆ ಮೀರಾ ಆಕ್ರೋಶ ವ್ಯಕ್ತಪಡಿಸುವ ವಿಡಿಯೋ ಈಗ ವೈರಲ್ ಆಗಿದೆ.

ಈ ವೇಳೆ ಭಗವಾನ್ ಅರೆಸ್ಟ್ ಮಾಡಿ ಅವರನ್ನು ಅಂತಾರೆ. ಅದಕ್ಕೆ ಪ್ರತಿಕ್ರಿಯಿಸುವ ಮೀರಾ ರಾಘವೇಂದ್ರ ನಾನು ಎಲ್ಲದಕ್ಕೂ ರೆಡಿ, ಜೈಲಿಗೆ ಹೋಗಲೂ ಸಿದ್ಧ ಎಂದು ಹೇಳಿರುವುದು ದೃಶ್ಯದಲ್ಲಿ ಸೆರೆಯಾಗಿದೆ.
ಇನ್ನು ಭಗವಾನ್ ರನ್ನು ಗನ್ ಮ್ಯಾನ್ ಹಾಗೂ ಪೊಲೀಸರು ಕೋರ್ಟ್ ಆವರಣದಿಂದ ಕರೆದೊಯ್ದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು