ಫೆಬ್ರವರಿ ಅಂತ್ಯಕ್ಕೆ ಹಾವೇರಿಯಲ್ಲಿ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಲಾಗಿದೆ.
ಫೆಬ್ರವರಿ ಅಂತ್ಯಕ್ಕೆ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟವಾಗುವ ನಿರೀಕ್ಷೆ ಇದೆ. ನಂತರ ಮಾರ್ಚ್ 9 ಕ್ಕೆ ಮತ್ತೊಂದು ಸಭೆ ನಡೆಸಿ ಸಮ್ಮೇಳನ ನಡೆಸುವ ದಿನಾಂಕ ನಿರ್ಧರಿಸಲಾಗು ವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ವಿಧಾನಸೌಧದಲ್ಲಿನ ಸಮಿತಿ ಕೊಠಡಿಯಲ್ಲಿ ಶುಕ್ರವಾರ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಸಭೆ ನಡೆಯಿತು. ಈ ಸಭೆಯಲ್ಲಿ ಫೆಬ್ರವರಿ ಅಂತ್ಯದಲ್ಲಿ ಹಾವೇರಿಯಲ್ಲಿ ನಡೆಯಬೇಕಿದ್ದ ಅಖಿಲ ಭಾರತ ಸಾಹಿತ್ಯ ಸಮ್ಮೇಳವನ್ನು ತಾತ್ಕಾಲಿಕವಾಗಿ ಮುಂದೂಡಲು ನಿರ್ಧರಿಸಲಾಯಿತು.
“ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳಕ್ಕೆ ಆಗಬೇಕಿರುವ ಸಿದ್ಧತೆಗಳು ಇನ್ನೂ ಅಪೂರ್ಣವಾಗಿದೆ. ಜೊತೆಗೆ ದೊಡ್ಡ ಸಂಖ್ಯೆಯಲ್ಲಿ ಸಾಹಿತ್ಯ ಆಸಕ್ತರು ಸೇರುವುದರಿಂದ ಕೋವಿಡ್ ನಿಯಮಗಳ ಪಾಲನೆಯೂ ಕಷ್ಟಕರವಾಗುತ್ತದೆ ಎಂಬ ಕಾರಣಕ್ಕೆ ಸಮ್ಮೇಳನವನ್ನು ಮುಂದೂಡಿಕೆ ಮಾಡಲಾಗಿದೆ.
- ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
- ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ
- ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
More Stories
ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!