ವರದಕ್ಷಿಣೆ ಕಿರುಕುಳ ಸಹಿದ ಮಹಿಳಾ ಹಿರಿಯ ಐಪಿಎಸ್ ಅಧಿಕಾರಿಯೇ , ಗಂಡ ಮತ್ತು ಆತನ ಕುಟುಂಬದ ಸದಸ್ಯರ ವಿರುದ್ಧ ದೂರು ನೀಡಿದ್ದಾರೆ.
ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಬೆಂಗಳೂರಿನ ಕಬ್ಬನ್ ಪೇಟೆ ಫೋಲಿಸ್ ಠಾಣೆಗೆ ವರದಕ್ಷಿಣೆ ಕಿರುಕುಳ ಸಂಬಂಧಿಸಿದಂತೆ ಗಂಡ ಐಎಫ್ಎಸ್ ಅಧಿಕಾರಿ ನಿತೀನ್ ಸುಭಾಷ್ ಯಲ್ಲೋ ಸೇರಿದಂತೆ ಕುಟುಂಬದ 7 ಮಂದಿ ವಿರುದ್ದ ದೂರು ನೀಡಿದ್ದಾರೆ.
2011 ರಲ್ಲಿ ವರ್ತಿಕಾ ಹಾಗೂ ಸುಭಾಷ್ ವಿವಾಹವಾಗಿದ್ದರು. ಆಗಿನಿಂದಲೂ ವರದಕ್ಷಿಣೆ ಕೊಡುವಂತೆ ಪೀಡಿಸುತ್ತಿದ್ದರು ಎಂದು ವರ್ತಿಕಾ ದೂರಿನಲ್ಲಿ ಹೇಳಿದ್ದಾರೆ.
ವರದಕ್ಷಿಣೆಗಾಗಿ ನನ್ನ ಮೇಲೆ ಮಾನಸಿಕ ಹಾಗೂ ದೈಹಿಕ ವಾಗಿಯೂ ಹಲ್ಲೆ ಮಾಡಿದ್ದಾರೆ. ಒಂದು ವೇಳೆ ವರದಕ್ಷಿಣೆ ಕೊಡದೇ ಹೋದರೆ ವಿವಾಹ ವಿಚ್ಛೇದನ ನೀಡುವುದಾಗಿ ಗಂಡ ಬೆದರಿಕೆ ಹಾಕುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು