ಆಹಾರಕ್ಕೆ ತೊಂದರೆ ಅನುಭವಿಸುತ್ತಿರುವ ವಯೋವೃದ್ಧರಿಗಾಗಿ ( ಹಿರಿಯ ನಾಗರೀಕರಿಗೆ) ಕೇಂದ್ರ ಸರ್ಕಾರ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತರಲು ಮುಂದಾಗಿದೆ.
ವೃದ್ಧರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಸ್ಟಾರ್ಟಪ್, ವೃದ್ಧರಿಗೆ ಸಹಾಯ ಮಾಡಲು ಸಾಧ್ಯವಾಗುವಂತೆ ಸ್ವಸಹಾಯ ಗುಂಪುಗಳ ಮೂಲಕ ವೃದ್ಧರಿಗೆ ಬಿಸಿಯೂಟ ಯೋಜನೆ ಜಾರಿ ಮಾಡಲು ಕೇಂದ್ರದ ಚಿಂತನೆ ಇದೆ.
ಹಿರಿಯ ನಾಗರಿಕರ ಕಲ್ಯಾಣ ನಿಧಿಯ ಅಂತರ್ ಸಚಿವಾಲಯ ಸಮಿತಿ ಫೆಬ್ರವರಿ 4 ರಂದು ಈ ಯೋಜನೆಗೆ ಅನುಮೋದನೆ ನೀಡಿದೆ.
ಅನಾಥರು ಮತ್ತು ಅಪೌಷ್ಟಿಕತೆಯಿಂದ ಬಳಲುವ ಹಾಗೂ ಯಾವುದೇ ವೃದ್ಧಾಶ್ರಮದಲ್ಲಿ ಆಶ್ರಯ ಪಡೆಯದ ವೃದ್ಧರನ್ನು ಗುರುತಿಸಿ ಪ್ರತಿದಿನ ಮಧ್ಯಾಹ್ನ ಬಿಸಿಯಾದ ಊಟ ನೀಡುವುದು ಯೋಜನೆಯ ಮುಖ್ಯ ಅಂಶವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು