ಪೂರ್ಣ ಪ್ರಮಾಣದ ಶಾಲಾ ಶುಲ್ಕ ಪಾವತಿ ಮಾಡುವಂತೆ ಒತ್ತಾಯಿಸಿ ಅಪಮಾನ ಮಾಡಿದ್ದರಿಂದ ವಿದ್ಯಾರ್ಥಿ ಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ಬುಧವಾರ ಜರುಗಿದೆ.
10 ತರಗತಿ ವಿದ್ಯಾರ್ಥಿಯನ್ನು ಪರೀಕ್ಷೆ ಬರೆಯುವಾಗಲೇ ಅರ್ಧಕ್ಕೆ ಎಬ್ಬಿಸಿ ಕಳುಹಿಸಿದ್ದರಿಂದ ಮನನೊಂದ ಈ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಲ
ಬೊಮ್ಮನಹಳ್ಳಿನ ಸೋಮಸುಂದರ ಹಳ್ಳಿಯ ರವೀಂದ್ರ ಭಾರತಿ ಗ್ಲೋಬಲ್ ಸ್ಕೂಲ್ ಯಲ್ಲಿ 10 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯ ಪೋಷಕರು ಖಾಸಗಿ ಶಾಲೆಗೆ ಇನ್ನೂ 50 ಸಾವಿರ ಬಾಕಿ ಫೀಸ್ ಹಣ ಪಾವತಿ ಮಾಡಬೇಕಾಗಿತ್ತು.
ಆದರೆ ಇನ್ನೂ ಹಣ ಪಾವತಿ ಮಾಡಿರಲಿಲ್ಕ. ಈ ದಿನ ನಡೆದ ಪರೀಕ್ಷೆ ವೇಳೆ ವಿದ್ಯಾರ್ಥಿಯನ್ನು ಅರ್ಧಕ್ಕೆ ನಿಲ್ಲಿಸಿ ಮನೆಗೆ ಕಳುಹಿಸಿದ್ದರಿಂದ ಮನನೊಂದ ಆತ್ಮಹತ್ಯೆಗೆ ಯತ್ನಿಸಿ ದ್ದಾನೆ. ಪೋಷಕರು ಆತನನ್ನು ಬಚಾವ್ ಮಾಡಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ