ತೀರಾ ಅನಾರೋಗ್ಯ ಸಮಸ್ಯೆಯಿಂದ ಬೆಲ್ ಪಡೆದಿರುವ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮತ್ತೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಾವು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ನಂತರ ಫೇಸ್ ಬುಕ್ ನಲ್ಲಿ ಸಂಜನಾ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.
ನಾನು ಮತ್ತೆ ಶಕ್ತಿಶಾಲಿಯಾಗಿ ಹಿಂತಿರುಗಿ ಬರ್ತೀನಿ ಎಂದು ಸಂಜನಾ ಪೋಸ್ಟ್ ನಲ್ಲಿ ಹೇಳಿಕೊಂಡಿದ್ದಾರೆ.ಇಂದು
ಅನಾರೋಗ್ಯ ಸಮಸ್ಯೆಯಿಂದ ಜಾಮೀನು ಪಡೆದಿರುವ ನಟಿ ಸಂಜನಾ ಗಲ್ರಾನಿ, ಈಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಜನಾ ಜೊತೆಯಲ್ಲಿ ಕುಟುಂಬಸ್ಥರು ಇದ್ದಾರೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
More Stories
ಮಂಗೋಟೆ ಶ್ರೀ ಮುರುಗೆಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೃಹತ್ ಉದ್ಯೋಗ ಮೇಳ
ಮದ್ದೂರಿನ ಮಹಿಳೆ ಮೇಲೆ ಅತ್ಯಾಚಾರ , ಕೊಲೆ ಮಾಡಿದ್ದ ಇಬ್ಬರು ದುಷ್ಕರ್ಮಿಗಳ ಬಂಧನ
ವಿಸ್ಮಯ, ಅದ್ಭುತ, ವೈವಿಧ್ಯಮಯ ದೇಶ ಭಾರತ