December 26, 2024

Newsnap Kannada

The World at your finger tips!

car accident

ಚನ್ನರಾಯಪಟ್ಟಣ ಬಳಿ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರ ದಾರುಣ ಸಾವು

Spread the love

ಚನ್ನರಾಯಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಂಟೈನರ್ ಲಾರಿ​​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು ಮೂಲದ ಮಂಜುನಾಥ್, ಚೇತನ್, ವಿಕ್ರಂ ಹಾಗೂ ಅಭಿಷೇಕ್ ಮೃತರು.

ಮಂಗಳೂರಿನತ್ತ ಹೊರಟಿದ್ದ ಕಂಟೇನರ್​ಗೆ ಕಾರು ಗುದ್ದಿದೆ ಎಂದು ತಿಳಿದುಬಂದಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Copyright © All rights reserved Newsnap | Newsever by AF themes.
error: Content is protected !!