ರಾಜ್ಯ ಸರ್ಕಾರ 42 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮಂಡ್ಯ ಜಿಲ್ಲಾಧಿಕಾರಿಯಾಗಿದ್ದ ಡಾ. ಎಂ ವಿ ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಿದೆ. ಶ್ರೀಮತಿ ಎಸ್ . ಅಶ್ವಿಥಿ ( 2013 ಬ್ಯಾಚ್ ಅಧಿಕಾರಿ) ಅವರು ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ದಾವಣಗೆರೆ ಜಿಪಂ ಸಿಇಒ ಆಗಿದ್ದ ಎಸ್ ಅಶ್ವಥಿ ಕೇರಳದ ಮೂಲದವರು. ದಾವಣಗೆರೆ ಡಿಸಿ ಗೌತಮ್ ಬಗದಿ ಅವರನ್ನು 2019 ಪೆ. 14 ರಂದು ವಿವಾಹ ವಾಗಿದ್ದಾರೆ.

ವರ್ಗಾವಣೆ ಆಗಿರುವ ಡಾ ವೆಂಕಟೇಶ್ ಅವರನ್ನು ಜಲನಯನ ಅಭಿವೃದ್ಧಿ ಆಯುಕ್ತ ರಾಗಿ ಬೆಂಗಳೂರಿಗೆ ವರ್ಗಾಯಿಸಲಾಗಿದೆ.
ಚಾಮರಾಜನಗರ ಡಿಸಿ ಡಾ. ಎಂ ಆರ್ ರವಿ ಅವರನ್ನು ಬೆಂಗಳೂರಿನ ಸಕಾಲ ಆಯುಕ್ತ ರಾಗಿ ನೇಮಕ ಮಾಡಲಾಗಿದೆ.
ಐಎಎಸ್ ಅಧಿಕಾರಿಗಳ ವರ್ಗಾವಣೆ ವಿವರ:
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ








More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು