ಗೂಗಲ್ ಮ್ಯಾಪ್ಗೆ ಸೆಡ್ಡು ಹೊಡೆಯಲು ದೇಶಿಯ ಭುವನ್ ಆ್ಯಪ್ ಬರುತ್ತಿದೆ.
ಜಾಗತಿಕ ಮಟ್ಟದಲ್ಲಿ ತನ್ನದೇ ಆದ ವಿಶೇಷ ಗುರುತನ್ನು ಹೊಂದಿರುವ ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಈ ಆ್ಯಪ್ನ ಅಭಿವೃದ್ಧಿ ಕೆಲಸವನ್ನು ಆರಂಭಿಸಿದೆ.
ಸಂಸ್ಥೆ ಮಾಪ್ಮೈಇಂಡಿಯಾ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಭಾರತೀಯರು ಭಾರತದ ಉದ್ದಗಲಕ್ಕೂ ಸಂಚರಿಸಲು ಭುವನ್ ಆ್ಯಪ್ ಬಳಸಬಹುದಾಗಿದೆ.
ಇಂಡಿಯಾ ಮೇಡ್ ಪೋರ್ಟಲ್ ಹಾಗೂ ಜೀಯೋಸ್ಟಪೆಷಲ್ ಸರ್ವೀಸ್ ಆರಂಭಿಸಲಿವೆ. ಆತ್ಮ ನಿರ್ಭರ ಭಾರತ ಅಭಿಯಾನದಡಿ ಈ ಹೆಜ್ಜೆಯನ್ನಿಡ ಲಾಗುತ್ತಿದೆ. ಮುಂದಿನ ದಿನಗಳಲ್ಲಿ ಗೂಗಲ್ ಮ್ಯಾಪ್ ನಂತೆಯೇ ಭುವನ್ ಮ್ಯಾಪ್ ಬಳಕೆಗೆ ಸಿಗಲಿದೆ ಎನ್ನುವುದು ಸಂಸ್ಥೆಯ ಸಿ ಇ ಒ ರೋಹನ್ ವರ್ಮಾ ಹೇಳಿಕೆ.
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
More Stories
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು