ಕಿರಣ್ ಬೇಡಿ ರಾಜ್ಯಪಾಲ ಹುದ್ದೆಯಿಂದ ವಜಾ – ತೆಲಂಗಾಣ ರಾಜ್ಯಪಾರಿಗೆ ಹೆಚ್ಚುವರಿ ಜವಾಬ್ದಾರಿ

Team Newsnap
0 Min Read

ಡಾ.ಕಿರಣ್ ಬೇಡಿ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ವಜಾ ಮಾಡಲಾಗಿದೆ.

ರಾಮನಾಥ್ ಕೋವಿಂದ್ ಮಂಗಳವಾರ ವಜಾಗೊಳಿಸುವ ಆದೇಶ ಹೊರಡಿಸಿ,
ಕೇಂದ್ರಾಡಳಿತ ಪ್ರದೇಶ ಪುದುಚೇರಿಗೆ ಹೆಚ್ಚುವರಿಯನ್ನು ಜವಾಬ್ದಾರಿಯನ್ನು ತೆಲಂಗಾಣದ ರಾಜ್ಯಪಾಲರಾಗಿರುವ ತಮಿಳಿಸಾಯಿ ಸೌಂದರರಾಜನ್ ಅವರಿಗೆ ಅಧಿಕಾರ ನೀಡಿದ್ದಾರೆ.

‘ಡಾ.ಕಿರಣ್ ಬೇಡಿ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಯನ್ನು ನಿರ್ವಹಿಸುವುದನ್ನು ನಿಲ್ಲಿಸಬೇಕೆಂದು ರಾಷ್ಟ್ರಪತಿಗಳು ಆದೇಶಿಸಿದ್ದಾರೆ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಯನ್ನು ಮುಂದಿನ ಆದೇಶದ ತನಕ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ತೆಲಂಗಾಣ ರಾಜ್ಯಪಾಲಡಾ.ತಮಿಳಿಸಾಯಿ ಸೌಂದರರಾಜನ್ ಅವರನ್ನು ನೇಮಕ ಮಾಡಿದ್ದಾರೆ.

ರಾಷ್ಟ್ರಪತಿ ಪತ್ರಿಕಾ ಕಾರ್ಯದರ್ಶಿ ಅಜಯಕುಮಾರ್ ಸಿಂಗ್, ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

Share This Article
Leave a comment